ಶಿವಮೊಗ್ಗ : ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ :ಸಂಸದ ಬಿ.ವೈ.ರಾಘವೇಂದ್ರ.
ಶಿವಮೊಗ್ಗ : ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ :ಸಂಸದ ಬಿ.ವೈ.ರಾಘವೇಂದ್ರ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕಾರ್ಯನಿರ್ವಹಿಸದಿರುವ ಮಳೆ ಮಾಪನ ಯಂತ್ರಗಳು ಹಾಗೂ ಸಕಾಲಿಕವಾಗಿ ಗಮನಹರಿಸದ ಅಧಿಕಾರಿ-ಸಿಬ್ಬಂಧಿಗಳ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ನಿರೀಕ್ಷಿತ ಪ್ರಮಾಣದ ವಿಮಾ ಮೊತ್ತ ಪಾವತಿಯಾಗದಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದನ್ನು ಮುಂದಿನ ಒಂದು ವಾರದೊಳಗಾಗಿ ಸಮರ್ಪಕವಾಗಿ ದಾಖಲೆಗಳನ್ನು ಸರಿಪಡಿಸಿಕೊಂಡು ಸಂತ್ರಸ್ಥ ರೈತರಿಗೆ ನ್ಯಾಯೋಚಿತವಾದ ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಸಾಂಸದ ಬಿ.ವೈ.ರಾಘವೇಂದ್ರ ಅವರು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು…
