Headlines

ಕಂಪನಿಗಳು ತಮ್ಮ CSR ನಿಧಿಯನ್ನು ನಮ್ಮ ರಾಜ್ಯದೊಳಗೆ ವಿನಿಯೋಗ ಮಾಡಬೇಕು. ಕೂಡಲೇ ಸರ್ಕಾರ ಸೂಕ್ತ ಕಾನೂನು ರಚನೆ ಮಾಡಬೇಕು : ಐಡಿಯಲ್ ಗೋಪಿ

ಕಂಪನಿಗಳು ತಮ್ಮ CSR ನಿಧಿಯನ್ನು ನಮ್ಮ ರಾಜ್ಯದೊಳಗೆ ವಿನಿಯೋಗ ಮಾಡಬೇಕು. ಕೂಡಲೇ ಸರ್ಕಾರ ಸೂಕ್ತ ಕಾನೂನು ರಚನೆ ಮಾಡಬೇಕು : ಐಡಿಯಲ್ ಗೋಪಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಸಿಎಸ್ಆರ್ (CSR) ನಿಧಿ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಕಾರ್ಪೊರೇಟ್ ಸಂಸ್ಥೆ ಗಳು ಮತ್ತು ಕಂಪನಿ ಗಳು ತಮ್ಮ CSR ನಿಧಿಯನ್ನು ನಮ್ಮ ರಾಜ್ಯದೊಳಗೆ ವಿನಿಯೋಗ ಮಾಡಬೇಕು ಕೂಡಲೇ ಸರ್ಕಾರ ಸೂಕ್ತ ಕಾನೂನು ರಚನೆ ಮಾಡಬೇಕು. ಕಾರಣ ವಿದೇಶಿ ಮತ್ತು ಹೊರರಾಜ್ಯದ ಕಂಪನಿ ಗಳು ತಮ್ಮ ವ್ಯಾಪಾರ ವಹಿವಾಟು ಗಳನ್ನು ರಾಜ್ಯದಲ್ಲಿ…

Read More

ದೆಹಲಿ : ಮುಸ್ಲಿಂ ಮಹಿಳೆಯರಿಗೆ ಸುಪ್ರೀಂಕೋರ್ಟ್​‌ನಿಂದ ವಿಚ್ಛೇದಿತೆಯರಿಗಾಗಿ ಐತಿಹಾಸಿಕ ತೀರ್ಪು.

ದೆಹಲಿ : ಮುಸ್ಲಿಂ ಮಹಿಳೆಯರಿಗೆ ಸುಪ್ರೀಂಕೋರ್ಟ್​‌ನಿಂದ ವಿಚ್ಛೇದಿತೆಯರಿಗಾಗಿ ಐತಿಹಾಸಿಕ ತೀರ್ಪು. news.ashwasurya.in ಅಶ್ವಸೂರ್ಯ/ದೆಹಲಿ : ವಿಚ್ಛೇದಿತ ಮುಸ್ಲಿಂ ಮಹಿಳೆಯು ಮದುವೆ ಸಮಯದಲ್ಲಿ ತನ್ನ ತಂದೆಯಿಂದ ಪಡೆದ ನಗದು ಮತ್ತು ಚಿನ್ನಾಭರಣಗಳನ್ನು ಮರಳಿ ಪಡೆಯಲು ಅರ್ಹಳು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಮುಸ್ಲಿಂ ಮಹಿಳಾ (ವಿಚ್ಛೇದನದ ಹಕ್ಕುಗಳ ರಕ್ಷಣೆ) ಕಾಯ್ದೆ, 1986 ರ ಅಡಿಯಲ್ಲಿ ಈ ಹಕ್ಕನ್ನು ಎತ್ತಿಹಿಡಿದಿದೆ.ಮುಸ್ಲಿಂ ಮಹಿಳೆಯರಿಗೆ ಶಾಪವಾಗಿದ್ದ ತ್ರಿವಳಿ ತಲಾಖ್ ಅನ್ನು ಕೇಂದ್ರ ಸರ್ಕಾರ ರದ್ದು ಮಾಡಿ, ಅದನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದದ್ದು…

Read More

ಬೆಂಗಳೂರು : ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ : ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ : ಸಿಎಂ ಸಿದ್ದರಾಮಯ್ಯ. news.ashwasurya.in ಅಶ್ವಸೂರ್ಯ/ಬೆಂಗಳೂರು : ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ…

Read More

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಶಾಕ್ ಕೊಟ್ಟ ಕೋರ್ಟ್ ‘ಕ್ಲೀನ್ ಚಿಟ್’ ತಿರಸ್ಕೃತ.!

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಶಾಕ್ ಕೊಟ್ಟ ಕೋರ್ಟ್ ‘ಕ್ಲೀನ್ ಚಿಟ್’ ತಿರಸ್ಕೃತ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಸೂರಜ್ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು.ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ನ್ಯಾಯಾಲಯ ಶಾಕ್ ನೀಡಿದೆ.ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜನ ಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು, ಡಿ.29ರ ಒಳಗೆ…

Read More

ಬೆಂಗಳೂರು : ದರ್ಶನ್ ಲಾಕಪ್ ಡೆತ್.! ಇನ್ಸ್ ಪೆಕ್ಟರ್ ಸೇರಿ 4 ಮಂದಿ ಅಮಾನತು.!

ಬೆಂಗಳೂರು : ದರ್ಶನ್ ಲಾಕಪ್ ಡೆತ್.! ಇನ್ಸ್ ಪೆಕ್ಟರ್ ಸೇರಿ 4 ಮಂದಿ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು : ಕುಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ದರ್ಶನ್ ಎಂಬ ಯುವಕನನ್ನು ಪೊಲೀಸರು ನ.15ರಂದು ಪೊಲೀಸ್ ಠಾಣೆಗೆ ಕರೆತಂದು ಆತನ ಮೇಲೆ ಯಾವುದೇ ಕೇಸ್ ದಾಖಲಿಸದೆ, ಎರಡು ದಿನ ಕಸ್ಟಡಿಯಲ್ಲಿಟ್ಟುಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.! ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿ ತೀವ್ರವಾಗಿ ಹಲ್ಲೆಗೊಳಗಾಗಿ ಬಳಲಿದ್ದ ದರ್ಶನ್‌ನನ್ನು…

Read More

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ.!ದೊಡ್ಡ ಅನಾಹುತದಿಂದ ಪಾರು.!

ಸಾಂಧರ್ಬಿಕ ಚಿತ್ರ ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ.!ದೊಡ್ಡ ಅನಾಹುತದಿಂದ ಪಾರು.! news.ashwasurya.in ಅಶ್ವಸೂರ್ಯ/ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಕೆಳಗೆ ನಾಡಬಾಂಬ್ ಒಂದು ಸ್ಫೋಟಗೊಂಡಿದೆ.! ಸ್ಫೋಟಕ್ಕೆ ಮೊದಲು ಕೇವಲ 7 ನಿಮಿಷಗಳ ಹಿಂದೆ 45 ವಿದ್ಯಾರ್ಥಿಗಳು ಬಸ್‌ನಿಂದ ಇಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದ ಭೀಕರ ಘಟನೆಯೊಂದು ರಾಜ್ಯದಲ್ಲಿ ಆತಂಕ ಮೂಡಿಸಿದೆ. ಕೆಎಸ್ಆರ್‌ಟಿಸಿ ಬಸ್‌ನ ಕೆಳಭಾಗದಲ್ಲಿ ನಾಡಬಾಂಬ್ ಸ್ಫೋಟಗೊಂಡಿದ್ದು,…

Read More
Optimized by Optimole
error: Content is protected !!