ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆ,ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ.
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆ,ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ. news.ashwasurya.in/Shivamogga ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನ ರೀತಿಯ ಕ್ರಿಯಾತ್ಮಕ ರೂಪದಲ್ಲಿ ಅರಿವು ಕಾರ್ಯಮವನ್ನು ಹಮ್ಮಿಕೊಂಡಿದ್ದು, ಅಪಘಾತ ಮುಕ್ತ ಸಮಾಜದ ನಿರ್ಮಾಣವೇ ಮುಖ್ಯ ಗುರಿಯಾಗಿರುತ್ತದೆ ಎಂದು ತಿಳಿಸಿದರು. ಇತ್ತೀಚಿನ ದಿನಮಾನಗಳಲ್ಲಿ ಸಂಚಾರ ದಟ್ಟಣೆ ಹಾಗೂ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಹೆಚ್ಚಿನದಾಗಿ ಯುವಕರೇ ರಸ್ತೆ ಅಪಘಾತಗಳಿಗೆ ಒಳಗಾಗಿ ತಮ್ಮ ಅಮೂಲ್ಯವಾದ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ….