ಹೊಸ ವರ್ಷದ ಸಂಭ್ರಮದ ಮಧ್ಯೆ ಅಪಘಾತಕ್ಕೆ ಬಲಿಯಾಗಿ ಮಸಣ ಸೇರಿದ ಯುವಕ.!ಕುಡಿದು ಚಾಲನೆ ಮಾಡಿದ ತಪ್ಪಿಗೆ ಬಲಿ ಅಯ್ತಾ ಒಂದು ಜೀವ.!?
ಹೊಸ ವರ್ಷದ ಸಂಭ್ರಮದ ಮಧ್ಯೆ ಅಪಘಾತಕ್ಕೆ ಬಲಿಯಾಗಿ ಮಸಣ ಸೇರಿದ ಯುವಕ.!ಕುಡಿದು ಚಾಲನೆ ಮಾಡಿದ ತಪ್ಪಿಗೆ ಬಲಿ ಅಯ್ತಾ ಒಂದು ಜೀವ.!? ಅಶ್ವಸೂರ್ಯ/ಶಿವಮೊಗ:ಹೊಸ ವರ್ಷದ ಆಚರಣೆಯ ಸಂಭ್ರಮದ ನಡುವೆ ಶಿವಮೊಗ್ಗ ನಗರದ ಸಿದ್ಧಯ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು ದ್ವಿಚಕ್ರ ಸವಾರನೊಬ್ಬ ಬಲಿಯಾಗಿದ್ದಾನೆ.! ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯ ಸರ್ಕಲ್ ಬಳಿಕ ತಡರಾತ್ರಿ ಈ ಘಟನೆ ಸಂಭವಿಸಿದ್ದು ದೂರು ದಾಖಲಾಗಿದೆ. ಸರ್ಕಲ್ ಬಳಿ ಕಾರು ಅಪಘಾತದ ತೀವ್ರತೆಗೆ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಓರ್ವ ಯುವಕ, ಇಬ್ಬರು ಯುವತಿಯರಿದ್ದರು ಎಂದು ತಿಳಿದು ಬಂದಿದೆ. ಅಪಘಾತದ…