ಮೈಕ್ರೋ ಫೈನಾನ್ಸ್ ಮಟ್ಟ ಹಾಕಲು ಡಿಸಿಗೆ ಅಧಿಕಾರ:ಗೃಹ ಸಚಿವ ಜಿ ಪರಮೇಶ್ವರ್
ಮೈಕ್ರೋ ಫೈನಾನ್ಸ್ ಮಟ್ಟ ಹಾಕಲು ಡಿಸಿಗೆ ಅಧಿಕಾರ:ಗೃಹ ಸಚಿವ ಜಿ ಪರಮೇಶ್ವರ್ ಅಶ್ವಸೂರ್ಯ/ತುಮಕೂರು: ಮೈಕ್ರೋ ಫೈನಾನ್ಸ್ ಸಮಸ್ಯೆ ಕುರಿತು ಸಿಎಂ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಸಲಾಗಿದೆ. ಮೈಕ್ರೋ ಫೈನಾನ್ಸ್‌ಗಳಿಗೆ ಸಬಂಧಿಸಿದಂತೆ ಈಗಿರುವ ಕಾನೂನು ಬಲಪಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡಲು ಬಡವರಿಗೆ ತೊಂದರೆ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹಾವಳಿ ನಿಯಂತ್ರಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು….