ಗೃಹಲಕ್ಷ್ಮಿ ಯೋಜನೆಯಿಂದ ಸಾಮಾಜಿಕ ಮತ್ತ ಆರ್ಥಿಕ ಮುನ್ನಡೆ : ಸಿ.ಎಸ್.ಚಂದ್ರ ಭೂಪಾಲ್,
ಗೃಹಲಕ್ಷ್ಮಿ ಯೋಜನೆಯಿಂದ ಸಾಮಾಜಿಕ ಮತ್ತ ಆರ್ಥಿಕ ಮುನ್ನಡೆ : ಸಿ.ಎಸ್.ಚಂದ್ರ ಭೂಪಾಲ್, ಜ.14 ರಿಂದ ಗೃಹಲಕ್ಷ್ಮೀ ಯೋಜನೆಯ 16 ನೇ ಕಂತಿನ ಹಣ ಫಲಾನುಭವಿಗಳಿಗೆ ಜಮೆಯಾಗಲಿದೆ : ಸಿ.ಎಸ್.ಚಂದ್ರ ಭೂಪಾಲ್, ಅಶ್ವಸೂರ್ಯ/ಶಿವಮೊಗ್ಗ : ರಾಜ್ಯ ಸರ್ಕಾರದ ಜನಪ್ರಿಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿಯ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ…