ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನ ವಿರುದ್ದ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ.!
ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನ ವಿರುದ್ದ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ.! ಅಶ್ವಸೂರ್ಯ/ಶಿವಮೊಗ್ಗ :ದೂರು ನೀಡಲು ತಮ್ಮ ಕಚೇರಿಗೆ ಬಂದ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ ಈಗ ಜೈಲು ಸೇರಿಸಿರುವ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ 58 ವರ್ಷದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಎ. ರಾಮಚಂದ್ರಪ್ಪನ ಮೇಲೆ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಮಹಿಳೆಯೊಬ್ಬರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ದೂರು ನೀಡಲು ಕಚೇರಿಗೆ ಬಂದಾಗ ನನಗೆ ಡಿವೈಎಸ್ಪಿ…