ಮಧುಗಿರಿ ಪೊಲೀಸ್ ಕಛೇರಿಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆ; ವಿಡಿಯೋ ವೈರಲ್!
ಮಧುಗಿರಿ ಪೊಲೀಸ್ ಕಛೇರಿಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆ; ವಿಡಿಯೋ ವೈರಲ್! ASHWASURYA/SHIVAMOGGA ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಡಿವೈಎಸ್‌ಪಿ ಕಚೇರಿಯಲ್ಲಿ ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದಾಗಿ ಸಂಪೂರ್ಣ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ ಇಂತಹ ನೀಚ ಅಧಿಕಾರಿಯಿಂದರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿಯೇ ಏನಿದು ಪೊಲೀಸಪ್ಪನ ಸರಸ ಸಲ್ಲಾಪ.! ನ್ಯಾಯ…