ಮರಣದಂಡನೆ: ಉತ್ತರಪ್ರದೇಶದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ.! ಕೊನೆಯದಾಗಿ ಅಪ್ಪನಿಗೆ ಕರೆಮಾಡಿ ಗದ್ಗಿತಳಾದ ಮಹಿಳೆ….
ಮರಣದಂಡನೆ: ಉತ್ತರಪ್ರದೇಶದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ.! ಕೊನೆಯದಾಗಿ ಅಪ್ಪನಿಗೆ ಕರೆಮಾಡಿ ಮಹಿಳೆ…. ಮಗುವೊಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಅಬುಧಾಬಿ ನ್ಯಾಯಾಲಯ 33 ವರ್ಷದ ಶೆಹಝಾದಿಗೆ ಈ ಘೋರವಾದ ಶಿಕ್ಷೆಯನ್ನು ವಿಧಿಸಿದೆ.ಶೆಹಝಾದಿಯನ್ನು 24 ಗಂಟೆಯೊಳಗಡೆ ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ ಮತ್ತು ವಿಷಯವು ಪರಿಗಣನೆಯಲ್ಲಿದೆ ಎಂದು ಭಾರತೀಯ ರಾಯಭಾರಿ ಕಚೇರಿಯು ಸ್ಪಷ್ಟನೆಯನ್ನು ನೀಡಿದೆ.ದುಬೈಯ ಅಲ್ ವತ್ಬಾ ಜೈಲಿನಲ್ಲಿರುವ ಖೈದಿ ಶಹಝಾದಿ ತನ್ನ ತಂದೆಗೆ ದೂರವಾಣಿ ಕರೆ ಮಾಡಿ, ಅಬ್ಬೂ.. ಇದು…