ಬೆಂಗಳೂರು: ಕಾಂಗ್ರೆಸ್ ಯುವ ಮುಖಂಡನ ಹತ್ಯೆ ಪ್ರಕರಣ. ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ನೀಡಿ ಹತ್ಯೆ.!!
ಬೆಂಗಳೂರು: ಕಾಂಗ್ರೆಸ್ ಯುವ ಮುಖಂಡನ ಹತ್ಯೆ ಪ್ರಕರಣ. ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ನೀಡಿ ಹತ್ಯೆ.!! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಕಳೆದವಾರ ತಡರಾತ್ರಿ ಸ್ನೇಹಿತನ ಜೋತೆಗೆ ಬೈಕಿನಲ್ಲಿ ಹೋಗುವಾಗ ಹಿಂಬಾಲಿಸಿಕೊಂಡು ಬಂದ ಹಂತಕರ ಗ್ಯಾಂಗ್ ಏಕಾಏಕಿ ದಾಳಿಮಾಡಿ ನಡುರಸ್ತೆಯಲ್ಲೆ ಕಾಂಗ್ರೆಸ್ ಯುವ ಮುಖಂಡನನ್ನು ಕೊಂದು ಮುಗಿಸಿದ್ದರು.!ಅ ನಂತರದ ಬೆಳವಣಿಗೆಯಲ್ಲಿ ಪೋಲಿಸರು ಹಂತಕರನ್ನು ಹೆಡೆಮುರಿಕಟ್ಟಿ ಬಂಧಿಸಿದ್ದರು. ಹಂತಕರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.!?ಹೌದು ಕಾಂಗ್ರೆಸ್ ಮುಖಂಡ ಹೈದರ್ ಅಲಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳ…
