ಪುಣೆ ಅತ್ಯಾಚಾರ ಪ್ರಕರಣ: ಆರೋಪಿ ಬಂಧನಕ್ಕಾಗಿ ಪೊಲೀಸರ 75 ಗಂಟೆಗಳ ರೋಚಕ ಕಾರ್ಯಚರಣೆ ಹೇಗಿತ್ತು.?
ಪುಣೆ ಅತ್ಯಾಚಾರ ಪ್ರಕರಣ: ಆರೋಪಿ ಬಂಧನಕ್ಕಾಗಿ ಪೊಲೀಸರ 75 ಗಂಟೆಗಳ ರೋಚಕ ಕಾರ್ಯಚರಣೆ ಹೇಗಿತ್ತು.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಪುಣೆ : ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಚರಣೆಯೊಂದಿಗೆ ಶುಕ್ರವಾರ ಬಂಧಿಸಿದ್ದಾರೆ. ಅತ್ಯಚಾರ ಪ್ರಕರಣ ನಡೆದು 75 ಗಂಟೆಗಳ ಒಳಗೆ ಆರೋಪಿಯ ಬಂಧನವಾಗಿದ್ದು ಪೊಲೀಸರ ಕಾರ್ಯಕ್ಷಮತೆಯನ್ನು ಎತ್ತಿ ತೋರಿಸುತ್ತದೆ. ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37)…