ಕಾರ್ಕಳ : ಪ್ರಿಯಕರನೊಂದಿಗೆ ಸೇರಿ ಗಂಡನ ಹತ್ಯೆ ಪ್ರಕರಣ: ಆರೋಪಿ ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ತಿರಸ್ಕೃತ
ಕಾರ್ಕಳ : ಪ್ರಿಯಕರನೊಂದಿಗೆ ಸೇರಿ ಗಂಡನ ಹತ್ಯೆ ಪ್ರಕರಣ: ಆರೋಪಿ ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ತಿರಸ್ಕೃತ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕೊಲೆಯಾದ ಬಾಲಕೃಷ್ಣರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮತ್ತೊಮ್ಮೆ ತಿರಸ್ಕರಿಸಿ ಮಂಗಳವಾರ ಆದೇಶ ನೀಡಿದೆ.ಕೆಲವು ದಿನಗಳ ಹಿಂದೆ ಪ್ರಕರಣದ ಇನ್ನೋರ್ವ ಆರೋಪಿ ದಿಲೀಪ್ ಹೆಗ್ಡೆಗೆ…
