ಬೆಂಗಳೂರು :ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದ ಮಂಜುನಾಥ್, ಭರತ್ ಮೃತದೇಹ: ಆಂಬುಲೆನ್ಸ್ ನಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗಕ್ಕೆ ಬರಲಿದೆ.
ಬೆಂಗಳೂರು :ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದ ಮಂಜುನಾಥ್, ಭರತ್ ಮೃತದೇಹ: ಆಂಬುಲೆನ್ಸ್ ನಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗಕ್ಕೆ ಬರಲಿದೆ. ಪಹಲ್ಗಾಮ್’ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರಾದ ಶ್ರೀ ಮಂಜುನಾಥ್ ರಾವ್ ಹಾಗೂ ಶ್ರೀ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಾಯಿತು. ಇದೇ ವೇಳೆ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದ,ಕೇಂದ್ರ ಸಚಿವ ವಿ ಸೋಮಣ್ಣ ಅವರು ದುಃಖ ತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಈ ಸಂಧರ್ಭದಲ್ಲಿ ದಕ್ಷಿಣ ಕ್ಷೇತ್ರದ ಬಿಜೆಪಿ…
