ಡಾ.ಅಂಬೇಡ್ಕರ್‌ರವರ ಹಾದಿಯಲ್ಲಿ ಒಟ್ಟಾಗಿ ನಡೆಯೋಣ :ಸಚಿವ ಮಧು ಬಂಗಾರಪ್ಪ
ಡಾ.ಅಂಬೇಡ್ಕರ್‌ರವರ ಹಾದಿಯಲ್ಲಿ ಒಟ್ಟಾಗಿ ನಡೆಯೋಣ : ಮಧು ಬಂಗಾರಪ್ಪ ಡಾ.ಬಿ.ಆರ್.ಅಂಬೇಡ್ಕರ್‌ರವರ 134 ನೇ ಜನ್ಮ ದಿನಾಚರಣೆ ASHWASURYA/SHIVAMOGGA news.ashwasurya. in ಅಶ್ವಸೂರ್ಯ/ಶಿವಮೊಗ್ಗ :ಜಾತ್ಯಾತೀತವಾಗಿ, ಪಕ್ಷಾತೀತವಾಗಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳಂತೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ತೋರಿಸಿರುವ ಹಾದಿಯಲ್ಲಿ ಒಟ್ಟಾಗಿ ನಡೆಯೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
