BREAKINNG NEWS/ ಶಿವಮೊಗ್ಗ: ಪ್ರಿಯಕರನೊಂದಿಗೆ ವಿಷ ಸೇವಿಸಿದ ಮಹಿಳೆ,ಇಬ್ಬರ ಸಾವು.!ಅನಾಥರಾದ ಆಕೆಯ ಇಬ್ಬರು ಮಕ್ಕಳು.?
BREAKINNG NEWS/ ಶಿವಮೊಗ್ಗ: ಪ್ರಿಯಕರನೊಂದಿಗೆ ವಿಷ ಸೇವಿಸಿದ ಮಹಿಳೆ,ಇಬ್ಬರ ಸಾವು.!ಅನಾಥರಾದ ಆಕೆಯ ಇಬ್ಬರು ಮಕ್ಕಳು.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಹೊಸನಗರ: ಹೊಸನಗರ ತಾಲೂಕಿನ ತಮಿಡಿಕೊಪ್ಪ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ.ತನ್ನ ಗಂಡನಿಂದ ದೂರವಾಗಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಇಬ್ಬರೂ ಗಂಭೀರ ಸ್ಥಿತಿಯಲ್ಲಿದ್ದುದನ್ನು ಕಂಡ ಗ್ರಾಮಸ್ಥರು ಸಚಿನ್ ಮತ್ತು ಸುಜಾತಾಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ವಿಷ ಸೇವಿಸಿದ ಇಬ್ಬರೂ ಪ್ರೇಮಿಗಳು ಸಾವನ್ನಪ್ಪಿದ್ದಾರೆ. ಈ…
