ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ.!
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ ಹಾಸನ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಸುದ್ದಿಯಾಗಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ಸಂಪತ್ ಕುಮಾರ್ ಮೃತ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ಸಂಧರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್ ಕುಮಾರ್ ಎಂಬಾತ ಮೊಟ್ಟೆ ಎಸೆದಿದ್ದ ಘಟನೆ ನೆಡೆದಿತ್ತು….
