ಎಸ್‌ಎಸ್ಎಲ್‌ಸಿ ಫಲಿತಾಂಶ : ಪರೀಕ್ಷೆ ಫಲಿತಾಂಶ ಪ್ರಕಟ, ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ. ನಾಲ್ಕನೆ ಸ್ಥಾನದಲ್ಲಿ ಶಿವಮೊಗ್ಗ. ಕಲಬುರಗಿಗೆ ಕೊನೆ ಸ್ಥಾನ.
ಎಸ್‌ಎಸ್ಎಲ್‌ಸಿ ಫಲಿತಾಂಶ : ಪರೀಕ್ಷೆ ಫಲಿತಾಂಶ ಪ್ರಕಟ, ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ. ನಾಲ್ಕನೆ ಸ್ಥಾನದಲ್ಲಿ ಶಿವಮೊಗ್ಗ. ಕಲಬುರಗಿಗೆ ಕೊನೆ ಸ್ಥಾನ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 2- ಕಳೆದ ಮಾರ್ಚ್ 29ರಿಂದ ಏಪ್ರಿಲ್ 4ರವರೆಗೂ ನಡೆದಿದ್ದ 2024-25ರ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟು ಶೇ.62.34ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿಯಲ್ಲಿಂದು ಫಲಿತಾಂಶ ಪ್ರಕಟಿಸಿದರು. ತಮ್ಮ ಸರ್ಕಾರ ಅಧಿಕಾರ ಬಂದ ಬಳಿಕ ಪರೀಕ್ಷಾ…
