ಶಿವಮೊಗ್ಗ : ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!? ಆತ್ಮಹತ್ಯೆಗೆ ಕಾರಣ.?
ಶಿವಮೊಗ್ಗ : ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!? ಆತ್ಮಹತ್ಯೆಗೆ ಕಾರಣ.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎನ್ನುವಂತೆ ಕಂಡುಬಂದಿದ್ದು ಸಾವಿನ ಸುತ್ತ ಸಾಕಷ್ಟು ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.! ನೇಣಿನ ಕುಣಿಕೆಗೆ ಕೊರಳೊಡ್ಡಿದ ಯುವತಿ ವಿಷ್ಣುಪ್ರಿಯಾ (22) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ವಿಷ್ಣುಪ್ರಿಯಾ ಶಿವಮೊಗ್ಗ ನಗರ ಸಮೀಪದ ಪುರಲೆಯ ಸುಬ್ಬಯ್ಯ ಮೆಡಿಕಲ್ ಕಾಲೇಜಿನ…
