ಸೊರಬ : ಸರ್ಕಾರಿ ಶಾಲೆಗಳು “ವ್ಯಕ್ತಿತ್ವ ರೂಪಿಸುತ್ತವೆ”, ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ.
ಸೊರಬ : ಸರ್ಕಾರಿ ಶಾಲೆಗಳು “ವ್ಯಕ್ತಿತ್ವ ರೂಪಿಸುತ್ತವೆ”, ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ. news.ashwasurya.in ಅಶ್ವಸೂರ್ಯ/ಸೊರಬ : ಖಾಸಗಿ ಶಾಲೆಗಳು ಮಕ್ಕಳನ್ನು ಕೇವಲ ಬುದ್ಧಿವಂತರನ್ನಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಮಕ್ಕಳ ವ್ಯಕ್ತಿತ್ವ ರೂಪಿಸುತ್ತವೆ. ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಿ ಎಂದು ಸೊರಬ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನವೀನ್ ರವರು ಹೇಳಿದರು.ಸೊರಬ ತಾಲ್ಲೂಕು ಕ್ಯಾಸನೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ…
