ಶಿವಮೊಗ್ಗ : ಪೌರಕಾರ್ಮಿಕರಿಗೆ ಸೌಲಭ್ಯಗಳು ತಲುಪಿ-ಸದ್ಬಳಕೆ ಆಗಬೇಕು : ಚಂದ್ರಕಲಾ
ಶಿವಮೊಗ್ಗ : ಪೌರಕಾರ್ಮಿಕರಿಗೆ ಸೌಲಭ್ಯಗಳು ತಲುಪಿ-ಸದ್ಬಳಕೆ ಆಗಬೇಕು : ಚಂದ್ರಕಲಾ news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳು ಮತ್ತು ಪೌರಕಾರ್ಮಿಕರಿಗೆ ದೊರಕಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಬೇಕು ಹಾಗೂ ಅವರಲ್ಲಿ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿಗಳಾದ ಚಂದ್ರಕಲಾ ಸೂಚಿಸಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಶುಕ್ರವಾರ ಜಿ.ಪಂ.ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಚತಾ ಕಾರ್ಮಿಕರು ಹಾಗೂ ಪೌರ ಕಾರ್ಮಿಕರ ಕುರಿತಾದ ಪ್ರಗತಿ ಪರಿಶೀಲನಾ ಸಭೆಯ…
