ಮಂಗಳೂರು: ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ: ಸುಧೀರ್ ಕುಮಾರ್ ರೆಡ್ಡಿ , ಮಂಗಳೂರು ಪೊಲೀಸ್ ಕಮಿಷನರ್
ಮಂಗಳೂರು: ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ: ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ಪೊಲೀಸ್ ಕಮಿಷನರ್ news.ashwasurya.in ಅಶ್ವಸೂರ್ಯ/ಮಂಗಳೂರು: ಒಂದು ಪತ್ರಿಕೆ ತನ್ನ ಘನತೆ ಓದುಗರನ್ನು ಹಿಡಿತದಲ್ಲಿ ಇಟ್ಟುಕೊಳ್ಳುಬೆಕೆಂದರೆ ನಿರ್ಭೀತ ವರದಿಗಾರಿಕೆ ಮಾಡಬೇಕು. ಪತ್ರಿಕೋದ್ಯಮದ ಹೃದಯ ಬಡಿತವೇ ನಿರ್ಭೀತ ವರದಿಗಾರಿಕೆ. ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.ನಗರದ ಪ್ರೆಸ್‌ಕ್ಲಬ್ ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಪತ್ರಕರ್ತ ವಿಜಯ ಕೋಟ್ಯಾನ್ರಿಗೆ ಪ್ರಸಕ್ತ…
