ಉಳ್ಳಾಲ: ಡೆತ್ ನೋಟ್ ಬರೆದಿಟ್ಟು ನೇಣಿನಾ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ.!
ಉಳ್ಳಾಲ: ಡೆತ್ ನೋಟ್ ಬರೆದಿಟ್ಟು ನೇಣಿನಾ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ.! ಆಕೆಯ ಮನೆಯ ಕಪಾಟಿನ ಮೇಲೆ ಈ ಬರೆದಿದ್ದಳು ಆಕೆ ಅದೆಷ್ಟು ನೊಂದಿರಬೇಕು… I don’t like this generation. So, I decided to commit suicide. news.ashwasurya.in ಅಶ್ವಸೂರ್ಯ/ಉಳ್ಳಾಲ: ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.ಈ ಪ್ರಕರಣ ಉಳ್ಳಾಲ ಸಮೀಪದ ತಲಪಾಡಿಯಲ್ಲಿ ನಡೆದಿದೆ. 19 ವರ್ಷದ ಶ್ರೇಯಾ ಆತ್ಮಹತ್ಯೆಗೆ ಶರಣಾದ ಯುವತಿ.!ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ….
