Headlines

KUNDAPRA KANNADA FESTIVAL : ಬೆಂಗಳೂರಲ್ಲಿ ಜುಲೈ 26-27 ರಂದು ಕುಂದಾಪ್ರ ಕನ್ನಡ ಹಬ್ಬ.ನೀವು ಬನ್ನಿ ನಿಮ್ಮವರನ್ನು ಕರೆತನ್ನಿ.ಸಮಸ್ತರಿಗೂ ಮುಕ್ತ ಆಹ್ವಾನ.

KUNDAPRA KANNADA FESTIVAL : ಬೆಂಗಳೂರಲ್ಲಿ ಜುಲೈ 26-27 ರಂದು ಕುಂದಾಪ್ರ ಕನ್ನಡ ಹಬ್ಬ.ನೀವು ಬನ್ನಿ ನಿಮ್ಮವರನ್ನು ಕರೆತನ್ನಿ.ಸಮಸ್ತರಿಗೂ ಮುಕ್ತ ಆಹ್ವಾನ. news.ashwasurya.in ಅಶ್ವಸೂರ್ಯ/ಕುಂದಾಪುರ: ರಾಜಧಾನಿ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ಅದ್ದೂರಿಯಾಗಿ ನೆಡೆಯಲಿದೆ.ಎರಡು ದಿನಗಳ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಕಲಾವಿದರು ವಿವಿಧ ಸಾಂಸ್ಕೃತಿಕ ಮತ್ತು ಮನರಂಜನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಇದೇ ವೇಳೆ ಕುಂದಾಪ್ರ ಕನ್ನಡ ಅಧ್ಯಯನ ಪೀಠವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಭಾಪತಿ ಯು.ಟಿ.ಖಾದರ್, ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಕಿರಣ್…

Read More

ಧರ್ಮಸ್ಥಳ ಪ್ರಕರಣ: ಮಂಗಳೂರಿಗೆ ಆಗಮಿಸಿದ ಎಸ್‌ಐಟಿ ತಂಡ .

ಧರ್ಮಸ್ಥಳ ಪ್ರಕರಣ: ಮಂಗಳೂರಿಗೆ ಆಗಮಿಸಿದ ಎಸ್‌ಐಟಿ ತಂಡ . news.ashwasurya.in ಅಶ್ವಸೂರ್ಯ/ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣದ ತನಿಖೆಗೆ ರಚಿಸಲಾದ ಎಸ್.ಐ.ಟಿ. ತಂಡದ ಅಧಿಕಾರಿಗಳು ಶುಕ್ರವಾರ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸಹಿತ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಎಸ್‌ಐಟಿ ತಂಡದ ಡಿಐಜಿ ಎಂ.ಎನ್. ಅನುಚೇತ್ ಸಭೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಧರ್ಮಸ್ಥಳದಲ್ಲಿ ನಡೆದಿರುವ ನಿಗೂಢ ಸಾವು ಪ್ರಕರಣಗಳ ತನಿಖೆಗಾಗಿ…

Read More

ರಾಮನಗರ:ವಿಷ ಕುಡಿದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಮ ಪಂಚಾಯತಿ ಸದಸ್ಯೆ.!

ರಾಮನಗರ:ವಿಷ ಕುಡಿದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಮ ಪಂಚಾಯತಿ ಸದಸ್ಯೆ.! news.ashwasurya.in ಅಶ್ವಸೂರ್ಯ/ರಾಮನಗರ: ವಿಷ ಕುಡಿದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಪೊಲೀಸರ ತನಿಖೆಯಿಂದ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ತಿಳಿದು ಬಂದಿದ್ದು, ಹೆಂಡತಿಯ ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಗಂಡನನ್ನೇ ಸುಪಾರಿ ಕೊಟ್ಟು ಗ್ರಾ.ಪಂ ಸದಸ್ಯೆ ಕೊಲೆ ಮಾಡಿಸಿರುವುದು ಬೆಳಕಿಗೆ ಬಂದಿದೆ.ಹೌದು, ಕಳೆದ ಜೂ. 24ರಂದು ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ…

Read More

ಧರ್ಮಸ್ಥಳ:1986 ಮತ್ತು 2018ರ ಎರಡು ಸಾವಿನ ಪ್ರಕರಣಕ್ಕೆ ಮರುಜೀವ .!?

ಪುಣ್ಣದ ಭೂಮಿಯ ಪಾಪದ ಕಥೆಗಳು ಸತ್ಯವೋ..ಅಸತ್ಯವೋ…ತನಿಖೆಯಿಂದಷ್ಟೆ ಬಯಲಾಗಬೇಕಿದೆ.. ಧರ್ಮಸ್ಥಳ: 1986 ಮತ್ತು 2018 ರ ಎರಡು ಸಾವಿನ ಪ್ರಕರಣಕ್ಕೆ ಮರುಜೀವ.!? news.ashwasurya.in ಅಶ್ವಸೂರ್ಯ/ಧರ್ಮಸ್ಥಳ: ಧರ್ಮಸ್ಥಳದ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಹಲವು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು 1986 ಮತ್ತು 2018 ರ ಸಾವಿನ ಪ್ರಕರಣ ಮತ್ತೆ ಮುನ್ನಲೇಗೆ ಬಂದಿದೆ. ಕರ್ನಾಟಕದ ಸುಪ್ರಸಿದ್ಧ ದೇವಾಲಯ ಪಟ್ಟಣವಾದ ಧರ್ಮಸ್ಥಳದಲ್ಲಿ ಹಲವು ಶವ ಹೂತಿಟ್ಟ ಪ್ರಕರಣ ಮತ್ತು ವ್ಯವಸ್ಥಿತ ಅಪರಾಧಗಳ ಬಗ್ಗೆ ದಿನ ನಿತ್ಯ ಸಾಲು ಸಾಲು ಆರೋಪಗಳಿಗೆ…

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ “ಶಿವಮೊಗ್ಗ ನಗರದ ಆರ್‌.ಎಸ್‌ ಪಾರ್ಕ್” ನಲ್ಲಿ “ಮನೆ-ಮನೆಗೆ ಪೊಲೀಸ್” ಕಾರ್ಯಕ್ರಮದ ಉದ್ಘಾಟನೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ “ಶಿವಮೊಗ್ಗ ನಗರದ ಆರ್‌.ಎಸ್‌ ಪಾರ್ಕ್” ನಲ್ಲಿ “ಮನೆ-ಮನೆಗೆ ಪೊಲೀಸ್” ಕಾರ್ಯಕ್ರಮದ ಉದ್ಘಾಟನೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ “ಶಿವಮೊಗ್ಗ ನಗರದ ಆರ್‌.ಎಸ್‌ ಪಾರ್ಕ್” ಬಡಾವಣೆಯಲ್ಲಿ “ಮನೆ-ಮನೆಗೆ ಪೊಲೀಸ್” ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಮಾನ್ಯ ನ್ಯಾಯಾಧಿಶರಾದ ಶ್ರೀ ಮಂಜುನಾಥ್ ನಾಯಕ್, ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ಮತ್ತು ಮಾನ್ಯ ನ್ಯಾಯಾಧಿಶರಾದ ಶ್ರೀ ಸಂತೋಷ್ ಎಂ. ಎಸ್, ಡಿ.ಎಲ್.ಎಸ್.ಎ, ಶಿವಮೊಗ್ಗ ರವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು….

Read More

ಬೆಂಗಳೂರು: ಮಲೆನಾಡು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರವಾಗಲಿರುವ ಶಿವಮೊಗ್ಗ

ಬೆಂಗಳೂರು: ಮಲೆನಾಡು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರವಾಗಲಿರುವ ಶಿವಮೊಗ್ಗ ಪ್ರಮುಖ ವೈದ್ಯಕೀಯ ಮೂಲಸೌಕರ್ಯ ಉತ್ತೇಜನ; ಡಾ. ಶರಣಪ್ರಕಾಶ್‌ ಪಾಟೀಲ್‌, ಸಚಿವ ಮಧು ಬಂಗಾರಪ್ಪ ಸೇರಿದಂತೆ ಅಧಿಕಾರಿಗಳ ಜೊತೆ ಸಮಾಲೋಚನೆ ಅಶ್ವಸೂರ್ಯ/ಬೆಂಗಳೂರು : ಸಂಪೂರ್ಣ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಬುಧವಾರ ವಿಕಾಸ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಶಿವಮೊಗ್ಗ…

Read More
Optimized by Optimole
error: Content is protected !!