ಶಿವಮೊಗ್ಗ :ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ.!!
14 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ಕೊಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿರುವ ಬಾಲಕಿ ಹೊಟ್ಟೆ ನೋವೆಂದು ಶಾಲೆಗೆ ರಜೆ ಹಾಕಿದ್ದಳು. ಎರಡು ದಿನದ ಬಳಿಕ ಬಾಲಕಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಮಗುವನ್ನು ರಕ್ಷಿಸಿ ಚಿಕಿತ್ಸೆ ನೀಡಿದ್ದಾರೆ. ಶಿವಮೊಗ್ಗ :ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ.!! news.ashwasurya.in ಅಶ್ವಸೂರ್ಯ/ಶಿವಮೊಗ್ಗ: 9ನೇ ತರಗತಿ ಬಾಲಕಿಯೊಬ್ಬಳು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣಕ್ಕೆ ಶಾಲೆಗೆ ರಜೆ ಹಾಕಿ ಮನೆಯಲ್ಲೇ ಇದ್ದ ಸಂಧರ್ಭದಲ್ಲಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ…
