ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಅದ್ದೂರಿ ರಾಜಬೀದಿ ಉತ್ಸವದೊಂದಿಗೆ ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜಿಸಲಾಯಿತು.
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಅದ್ದೂರಿ ರಾಜಬೀದಿ ಉತ್ಸವದೊಂದಿಗೆ ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜಿಸಲಾಯಿತು. ಹಿಂದೂ ಕೇಸರಿ ಅಲಂಕಾರ ಸಮಿತಿಯಿಂದ ಗಣಪತಿ ಸಾಗುವ ಮಾರ್ಗಗಳಲ್ಲಿ ಮಾತ್ರವಲ್ಲದೇ ಇಡೀ ನಗರದ ಪ್ರಮುಖ ವೃತ್ತ, ರಸ್ತೆಗಳನ್ನು ಕಲಾ ಕೃತಿಗಳ ಮೂಲಕ ಅಲಂಕರಿಸಲಾಗಿತ್ತು, ಕೇಸರಿ ಬಂಟಿಂಗ್ ಕಟ್ಟಲಾಗಿದ್ದು, ಶಿವಮೊಗ್ಗ ನಗರವೆ ಕೇಸರಿಮಯವಾಗಿತ್ತು. ನೆಹರು ರಸ್ತೆಯ ಪ್ರವೇಶದಲ್ಲಿ ಆಪರೇಷನ್ ಸಿಂಧೂರ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಹೆಸರಿನ ಮಹಾದ್ವಾರ ನಿರ್ಮಿಸಲಾಗಿತ್ತು ರಾಜಬೀದಿ ಉತ್ಸವಕ್ಕೆ ಶುಭ ಕೋರಿ ಫ್ಲೆಕ್ಸ್‌ಗಳು ರಸ್ತೆ ಉದ್ದಕ್ಕೂ ರಾರಾಜಿಸುತ್ತಿದ್ದವು, ಮೆರವಣಿಗೆ…
