ಬೆಂಗಳೂರು : ಕಾಂತಾರ ಸಿನೆಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಬಿರಲಿದೆ.!: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು : ಕಾಂತಾರ ಸಿನೆಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಬಿರಲಿದೆ.!: ಸಚಿವ ಎಂ.ಬಿ.ಪಾಟೀಲ್. news.ashwasurya.in ಅಶ್ವಸೂರ್ಯ/ಬೆಂಗಳೂರು : ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ, ರಿಷಭ್ ಶೆಟ್ಟಿ ನಟನೆಯ ಕಾಂತಾರ- ಚಾಪ್ಟರ್-1 ಸಿನೆಮಾಕ್ಕೆ ಸರಕಾರಿ ಸ್ವಾಮ್ಯದ ಮತ್ತು ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL ) ಸುಗಂಧ ಭಾಗಿದಾರ (ಫ್ರ್ಯಾಗ್ರನ್ಸ್ ಪಾರ್ಟನರ್) ಆಗಿ, ಸಹ-ಪ್ರಾಯೋಜಕತ್ವ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.ಈ ಬಗ್ಗೆ ಶುಕ್ತವಾರ ಮಾಹಿತಿ…
