ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು.
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು. news.ashwasurya.in ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ( ಸೆ,18) ನೆಡೆದ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ನಿರ್ಣಯ ಕೈಗೊಂಡು ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು : ಬೆಂಗಳೂರಿನ ದಾಸನಪುರ, ಕೋಲಾರ, ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ…
