ಶಿವಮೊಗ್ಗ : ಶಿವಮೊಗ್ಗದಲ್ಲಿ ಗಮನ ಸೆಳೆದ ಮಹಿಳಾ ದಸರಾದ “ನಾರಿ ಶಕ್ತಿ ಮಹಾ ಶಕ್ತಿ” ಜಾಥಾ
ಶಿವಮೊಗ್ಗ : ಶಿವಮೊಗ್ಗದಲ್ಲಿ ಗಮನ ಸೆಳೆದ ಮಹಿಳಾ ದಸರಾದ “ನಾರಿ ಶಕ್ತಿ ಮಹಾ ಶಕ್ತಿ” ಜಾಥಾ news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮಹಾನಗರ ಪಾಲಿಕೆಯ ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾ ಶಿವಮೊಗ್ಗದ ಪ್ರಮುಖ ಬೀದಿಗಳಲ್ಲಿ ಗಮನ ಸೆಳೆಯಿತು. 300ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆ ಮಣಿಗಳು ಸೇರಿದ್ದ ಈ ಕಾರ್ಯಕ್ರಮ ನಿಜಕ್ಕೂ ನಾರಿಶಕ್ತಿಯನ್ನು ಪ್ರತಿಬಿಂಬಿಸುವಂತಿತ್ತು.ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಷ್ ಬಾನು ರವರು “ನಾರಿ ಶಕ್ತಿ ಮಹಾ ಶಕ್ತಿ”…
