ಮಂಗಳೂರು : ಯಾವ ಮುಖ ಇಟ್ಟುಕೊಂಡು ಸಮೀಕ್ಷೆ ವಿರೋಧಿಸುತಿದ್ದಾರೆ? : ಸಚಿವ ಮಧು ಬಂಗಾರಪ್ಪ ಪ್ರಶ್ನೆ.
ಮಂಗಳೂರು : ಯಾವ ಮುಖ ಇಟ್ಟುಕೊಂಡು ಸಮೀಕ್ಷೆ ವಿರೋಧಿಸುತಿದ್ದಾರೆ? : ಸಚಿವ ಮಧು ಬಂಗಾರಪ್ಪ ಪ್ರಶ್ನೆ. news.ashwasurya.in ಅಶ್ವಸೂರ್ಯ/ಮಂಗಳೂರು: ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕುರಿತು ವಿರೋಧ ಪಕ್ಷದ ನಾಯಕರಿಂದ ವ್ಯಕ್ತವಾಗುತ್ತಿರುವ ಟೀಕೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಓಬಿಸಿ ಘಟಕದ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ತೀವ್ರವಾಗಿ ಖಂಡಿಸಿದ್ದಾರೆ. ಮಂಗಳೂರಿನಲ್ಲಿ ಬುಧವಾರ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ಮುಖಂಡರ…
