ಬೆಳಗಾವಿ : ರಾಜ್ಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ:ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
ಬೆಳಗಾವಿ : ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ:ಆರೋಗ್ಯ ಸಚಿವ ದಿನೇಶ್ ಗುಂಡೂರಾವ್. news.ashwasurya.in ಅಶ್ವಸೂರ್ಯ/ಬೆಳಗಾವಿ: ರಾಜ್ಯದ ಜಿಲ್ಲಾ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್ಗಳು ಹಾಗೂ ಫಾರ್ಮಸಿಸ್ಟ್ ಇನ್ನಿತರ ಹುದ್ದೆಗಳನ್ನು ಒಂದೆರಡು ತಿಂಗಳುಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ…
