ದಾವಣಗೆರೆ : ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಪತಿಯೊಂದಿಗೆ ಜಗಳವಾಡಿ ಒಂಟಿಯಾಗಿ ತವರಿಗೆ ಹೊರಟಿದ್ದ 41 ವರ್ಷದ ಮಹಿಳೆಯ ಮೇಲೆ 10 ಜನರ ತಂಡವೊಂದು ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಎಸಗಿರುವ ಭೀಕರ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲಾ 10 ಜನ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ.ಸಂತ್ರಸ್ತ ಮಹಿಳೆಯು ಬಸವಾಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ತಕ್ಷಣವೇ ಕಾರ್ಯಪ್ರವೃತ್ತರಾದ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹೆಚ್.ಟಿ. ಶೇಖರ್ ನೇತೃತ್ವದ ತಂಡವು, 19 ರಿಂದ 29…
