2026
ಸೂಲಿಬೆಲೆ : ನಡು ರಸ್ತೆಯಲ್ಲೇ ಕೊಚ್ಚಿ ರೌಡಿಶೀಟರ್ ಖಲೀಮ್ ಖಾನ್ ಬರ್ಬರ ಹತ್ಯೆ.!
ಸೂಲಿಬೆಲೆ : ನಡು ರಸ್ತೆಯಲ್ಲೇ ಕೊಚ್ಚಿ ರೌಡಿಶೀಟರ್ ಖಲೀಮ್ ಖಾನ್ ಬರ್ಬರ ಹತ್ಯೆ.! ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಡುರಸ್ತೆಯಲ್ಲೇ ರೌಡಿ ಶೀಟರ್‌ನನ್ನ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಖಲೀಮ್ ಖಾನ್ ಮೇಲೆ ಅಟ್ಯಾಕ್ ಮಾಡಲಾಗಿದ್ದು, ತಲವಾರ್‌ನಿಂದ ದೇಹಕ್ಕೆ ಸುಮಾರು 8ರಿಂದ 10 ಬಾರಿ ಚುಚ್ಚಲಾಗಿದೆ. ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ…
ಬೆಂಗಳೂರು : ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ.!!
ಬೆಂಗಳೂರು : ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ.!! news.ashwasurya.in ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಪ್ರಮುಖ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದ ಇವರು, ತಮಿಳುನಾಡು ಮತ್ತು ಪುದುಚೇರಿಯ ಎಐಸಿಸಿ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದರು….. ಅಶ್ವಸೂರ್ಯ/ಬೆಂಗಳೂರು: ಕರ್ನಾಟಕ ರಾಜಕಾರಣದ ಪ್ರಭಾವಿ ಸಂಘಟಕ, ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ…
ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.!
ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.! news.ashwasurya.in ಅಶ್ವಸೂರ್ಯ/ತಮಿಳುನಾಡು : ಕೆ. ಅಣ್ಣಾಮಲೈ ಬಿಜೆಪಿಯನ್ನು ತೊರೆದು ತಮ್ಮದೇ ಆದ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದಾರೆ. ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸುಮಾರು 14 ಲಕ್ಷ ಜನರು ಅವರ ಹೊಸ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದಾರೆ.ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನರ ಬೆಂಬಲ ವ್ಯಕ್ತವಾಗಿದೆ. ತಮಿಳುನಾಡು ಚುನಾವಣೆ ಸಮಯದಲ್ಲೇ ಅಣ್ಣಾಮಲೈ ಅವರಿಗೆ ಬಿಜೆಪಿಯೊಂದಿಗೆ ಬಿಕ್ಕಟ್ಟು ಉಂಟಾಗಿದೆ…
ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.! ಬಂಧನ.
ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.!ಬಂಧನ. news.ashwasurya.in ಅಶ್ವಸೂರ್ಯ/ಕೇರಳ : ಕರ್ನಾಟಕದಿಂದ ಹೋಗಿ ಕೇರಳದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ಖಾಸಗಿ ಬಸ್‌ನಲ್ಲಿ ಕೇರಳಕ್ಕೆ ಪ್ರಯಾಣ ಮಾಡುವಾಗ ಸಹ ಪ್ರಯಾಣಿಕ ಬ್ಯಾಗ್‌ನಿಂದ ಹಣವನ್ನು ಕದ್ದು ಸಿಕ್ಕಿಬಿದ್ದಿದ್ದಾರೆ. ಹಣ ಕದ್ದು ಬಸ್ ಇಳಿದು ಹೋದ ನಂತರ ಸಿಸಿಟಿವಿ ಆಧರಿಸಿ ಕೇರಳ ಪೊಲೀಸರು ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣದಲ್ಲಿ ಕರ್ನಾಟಕ ಮೂಲದ ಮಹಿಳೆಯೊಬ್ಬಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಚಿಕ್ಕಮಗಳೂರು ಜಿಲ್ಲೆಯ…
