ಬೆಂಗಳೂರು : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ.
ಬೆಂಗಳೂರು : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕಳೆದ 10 ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು. ಸದ್ಯ ವಿನಯ್ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೀವಾವಧಿ…
