ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಸ್ಥಾಪನೆ.!
ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಸ್ಥಾಪನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್ ಪಾರ್ಕ್‌ಗಳು ಶೀಘ್ರದಲ್ಲೇ ಸ್ಥಾಪನೆಯಾಗಲಿವೆ. ನಬಾರ್ಡ್ ನೆರವಿನೊಂದಿಗೆ, ಈ ಪಾರ್ಕ್‌ಗಳು ಸ್ಥಳೀಯ ಕೃಷಿ ಉತ್ಪನ್ನಗಳಾದ ಹಣ್ಣು, ತರಕಾರಿ, ಮತ್ತು ಹಾಲು ಸಂಸ್ಕರಣೆಗೆ ಆದ್ಯತೆ ನೀಡಲಿವೆ. ಬೆಂಗಳೂರು (ಏ.6): ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್ ಪಾರ್ಕ್ ಶೀಘ್ರದಲ್ಲೇ ತಲೆಯೆತ್ತಲಿವೆ. ಈ ಯೋಜನೆಗೆ ಸಂಬಂಧಿಸಿದ ವಿವರವಾದ…
