ಧರ್ಮಸ್ಥಳ : ಕುಮಾರಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖಾ ಎಸ್ಐಟಿಗೆ ತಂಡಕ್ಕೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ.
ಧರ್ಮಸ್ಥಳ : ಕುಮಾರಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖಾ ಎಸ್ಐಟಿಗೆ ತಂಡಕ್ಕೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ. news.ashwasurya.in ಅಶ್ವಸೂರ್ಯ/ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ ಆದೇಶ ಮಾಡಿದ ಬಳಿಕ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖಾ ದಳದ ಮುಖಸ್ಥರಾಗಿ ಎನ್.ಶಶಿಕುಮಾರ್ ಐಪಿಎಸ್, ಪೊಲೀಸ್ ಮಹಾನಿರೀಕ್ಷಕರು ಹಾಗೂ ಸದಸ್ಯರುಗಳಾದ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರು ರಾಜ್ಯ ಗುಪ್ತ ವಾರ್ತೆಯ…
