ಬೆಂಗಳೂರು : ಯಲಹಂಕದಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಪತ್ತೆ.!
ಬೆಂಗಳೂರು : ಯಲಹಂಕದಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಪತ್ತೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಯಲಹಂಕ ಬಳಿ ಮರವೊಂದಕ್ಕೆ ಇಬ್ಬರು ಯುವತಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನೇಪಾಳ ಮೂಲದವರೆಂದು ಗುರುತಿಸಲಾದ ಯುವತಿಯರ ಈ ಅಸಹಜ ಸಾವಿನ ಕುರಿತು ಯಲಹಂಕ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದು ಸಾವಿನ ನಿಖರ ಕಾರಣ ಇನ್ನೂ ನಿಗೂಢವಾಗಿಯೆ ಉಳಿದಿದೆ.ರಾಜಧಾನಿ ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಈ ಘಟನೆಯೊಂದು ಬೆಳಕಿಗೆ ಬಂದಿದ್ದು, ಇಡೀ…
