ದಾವಣಗೆರೆ : ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು.!
ದಾವಣಗೆರೆ : ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು.! news.ashwasurya.in ಅಶ್ವಸೂರ್ಯ/ದಾವಣಗೆರೆ: ಭದ್ರಾ ನಾಲೆಯಲ್ಲಿ ಮುಳುಗಿ ಅಂತಿಮ ಸೆಮಿಸ್ಟರ್‌ನ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ(ಮೇ 14) ದಾವಣಗೆರೆಯಲ್ಲಿ ನಡೆದಿದೆ.ದಾವಣಗೆರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಎಚ್.ಎಸ್. ವಿವೇಕ್(22) ಹಾಗೂ ಮಾನಸಿ ಶಿಂಧೆ(21) ಮೃತಪಟ್ಟ ವಿದ್ಯಾರ್ಥಿಗಳು. ನಾಲ್ಕೈದು ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್ ಮುಗಿಸಿಕೊಂಡು ಬಂದಿದ್ದಂತಹ ಆರು ವಿದ್ಯಾರ್ಥಿನಿಯರ ತಂಡ ವಾಯು ವಿಹಾರಕ್ಕೆಂದು ಮರಬನಹಳ್ಳಿಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ.ಮರಬನಹಳ್ಳಿ…
