Headlines

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ.

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿದ್ದ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ನೀಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಬರೋಬ್ಬರಿ 293 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ 74 ಡಿವೈಎಸ್‌ಪಿ (DySP) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಶನಿವಾರ ತಡರಾತ್ರಿ ಅಧಿಕೃತ ಆದೇಶ ಹೊರಡಿಸಿದೆ.ಪೊಲೀಸ್ ಸಿಬ್ಬಂದಿ ಮಂಡಳಿಯ ಮಹತ್ವದ ನಿರ್ಧಾರಮೇ 10, 2026ರಂದು ನಡೆದ…

Read More

ಮಲೆ ಮಹದೇಶ್ವರ : ಪೋಷಕರ ಕಣ್ಣೆದುರೇ ಬಾಲಕನನ್ನು ಹೊತ್ತೊಯ್ದು ಕೊಂದ ಚಿರತೆ!

ಮಲೆ ಮಹದೇಶ್ವರ : ಪೋಷಕರ ಕಣ್ಣೆದುರೇ ಬಾಲಕನನ್ನು ಹೊತ್ತೊಯ್ದು ಕೊಂದ ಚಿರತೆ! news.ashwasurya.in ಅಶ್ವಸೂರ್ಯ/ಮಲೆ ಮಹದೇಶ್ವರ : ಮಲೆ ಮಹದೇಶ್ವರನ 77 ಮಲೆಗಳಲ್ಲಿ ಒಂದಾದ ನಾಗಮಲೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದಾಗ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ.ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನನ್ನು ಎಳೆದೊಯ್ದು ಕೊಂದ ಚಿರತೆ!ಮಲೆ ಮಹದೇಶ್ವರ ದೇವಸ್ಥಾನ. –ಚಾಮರಾಜನಗರ: ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರು ಮೂಲದ ಬಾಲಕನನ್ನು ಪೋಷಕರ ಕಣ್ಣೆದುರೇ ಚಿರತೆಯು ಎಳೆದೊಯ್ದು, ಕೊಂದಿರುವ ಘೋರ ಘಟನೆ ಜಿಲ್ಲೆಯ…

Read More

ನವದೆಹಲಿ : ಶೃಂಗೇರಿ ಅಂಚೆ ಮತ ವಿವಾದ: ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ.

ನವದೆಹಲಿ : ಶೃಂಗೇರಿ ಅಂಚೆ ಮತ ವಿವಾದ: ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ. news.ashwasurya.in ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದಕ್ಕೆ ಸಂಭವಿಸಿದಂತೆ ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ.. ಅಶ್ವಸೂರ್ಯ/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ…

Read More

ಅಕ್ರಮ ಪಡಿತರ ಅಕ್ಕಿಯ ದಂಧೆಯಿಂದ 3 ಲಕ್ಷ ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಬಂಧನ.?

ಅಕ್ರಮ ಪಡಿತರ ಅಕ್ಕಿಯ ದಂಧೆಯಿಂದ 3 ಲಕ್ಷ ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಬಂಧನ.? news.ashwasurya.in ಅಶ್ವಸೂರ್ಯ/ಬಳ್ಳಾರಿ : ಅಕ್ಕಿ ದಂಧೆಯ ಬಗ್ಗೆ ಜಿಲ್ಲೆಯ ಪೋಲಿಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು ಈ ಬಗ್ಗೆ ಹತ್ತಾರು ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಆದರೂ ಎಸ್ಪಿ ಸ್ಕ್ವಾಡ್ ಎಂದು ಸ್ವತಃ ಎಸ್ಪಿ ಗನ್ ಮ್ಯಾನ್ ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಮೂರು ಲಕ್ಷ ಹಣ ವಸೂಲಿ ಮಾಡಿದ್ದು ಆತನನ್ನು ಬಂಧಿಸಲಾಗಿದೆ.ಈ ಬಗ್ಗೆ ಇಂದು ಸ್ವತಃ ಎಸ್ಪಿ ಡಾ. ಸುಮನ್ ಡಿ….

Read More

ಡಿಎಮ್‌ಕೆ – ಎಐಎಡಿಎಮ್‌ಕೆ ಸೇರಿ ಸರ್ಕಾರ ರಚಿಸಿದರೆ ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್, ಟಿವಿಕೆ ಪಕ್ಷದ ಮುಖ್ಯಸ್ಥ

ಡಿಎಮ್‌ಕೆ – ಎಐಎಡಿಎಮ್‌ಕೆ ಸೇರಿ ಸರ್ಕಾರ ರಚಿಸಿದರೆ ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್, ಟಿವಿಕೆ ಪಕ್ಷದ ಮುಖ್ಯಸ್ಥ. news.ashwasurya. in ಅಶ್ವಸೂರ್ಯ/ತಮಿಳುನಾಡು : ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಇರುವ ನಡುವೆ ವಿಜಯ್ ಅವರ ಪಕ್ಷವಾದ ಟಿವಿಕೆ ಗಂಭೀರ ಎಚ್ಚರಿಕೆ ಕೊಟ್ಟಿದೆ. ರಾಜ್ಯದಲ್ಲಿ ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಯಾದರೆ, ಎಲ್ಲಾ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ನೀಡುತ್ತಾರೆ ಎಂದು ವಿಜಯ್ ಹೇಳಿದ್ದಾರೆ ಎನ್ನಲಾಗಿದೆ.ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಇನ್ನೂ ನಿಗೂಢ ಆಗಿರುವುದರಿಂದ ವಿಜಯ್ ಅವರ ಪಕ್ಷವಾದ…

Read More

ಚಿತ್ರದುರ್ಗ : ಬಿ ಎಸ್ ಯಡಿಯೂರಪ್ಪ “ಅಭಿಮಾನೋತ್ಸ”ವಕ್ಕೆ ಕ್ಷಣ ಗಣನೆ.

ಚಿತ್ರದುರ್ಗ : ಬಿ ಎಸ್ ಯಡಿಯೂರಪ್ಪ “ಅಭಿಮಾನೋತ್ಸ”ವಕ್ಕೆ ಕ್ಷಣ ಗಣನೆ. news.ashwasurya.in ಅಶ್ವಸೂರ್ಯ/ಚಿತ್ರದುರ್ಗ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ ‘ಯಡಿಯೂರಪ್ಪ “ಅಭಿಮಾನೋತ್ಸವ’ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಅವರ ಜನಪ್ರಿಯ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು, ಸಾಂಸ್ಕೃತಿಕ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆಯ ಮೂಲಕ ಸ್ವಾಗತಿಸಲಾಗುತ್ತಿದೆ.ಚಿತ್ರದುರ್ಗದಲ್ಲಿ ಶನಿವಾರ ನಡೆಯಲಿರುವ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ನಗರಕ್ಕೆ ಆಗಮಿಸಲಿದ್ದು, ಅದ್ದೂರಿ ಮೆರವಣಿಗೆ ಮೂಲಕ ಅವರನ್ನು…

Read More
Optimized by Optimole
error: Content is protected !!