Headlines

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.!

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.! news.ashwasurya.in ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ…. ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ 100 ರೋಸ್ಟರ್‌ ಬಿಂದುಗಳ ಬದಲಾಗಿ 400 ರೋಸ್ಟರ್‌ ಬಿಂದುಗಳನ್ನು…

Read More

ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ.

ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ. news.ashwasurya.in ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಜನರಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಕೊಪ್ಪಳ, (ಏಪ್ರಿಲ್ 30): ಗಂಗಾವತಿ (Gangavathi) ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದ (Venkatesh Kurbur Murder Case) ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜೊತೆ ದಂಡ…

Read More

ಚೆನ್ನೈ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು.! ಕಾರಣವೇನು?

ಚೆನ್ನೈ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು.! ಕಾರಣವೇನು?. ಹಿರಿಯ ಮಗ ಹರೀಶ್ ಭಾರದ್ವಾಜ್ ವೈದ್ಯಕೀಯ ಅಧ್ಯಯನಕ್ಕಾಗಿ ರಷ್ಯಾಕ್ಕೆ ಹೋಗಿದ್ದು, ಕಿರಿಯ ಮಗ ಸಾಯಿಲಾಶ್ ಚೆನ್ನೈನಲ್ಲಿ ಮೊದಲ ವರ್ಷದ ದಂತವೈದ್ಯಕೀಯ ಕೋರ್ಸ್ ಅನ್ನು ಕಲಿಯುತ್ತಿದ್ದಾರೆ.ಏಪ್ರಿಲ್ 27 ರಂದು ಸುಬ್ರಮಣಿಯನ್ ಸೋಮವಾರ ಮಧ್ಯಾಹ್ನ ಕಾಲೇಜಿನಲ್ಲಿದ್ದ ಸಾಯಿಲಾಶ್‌ಗೆ ವಾಟ್ಸಾಪ್ ಸಂದೇಶ ಕಳುಹಿಸಿ, ನಿನ್ನ ತಾಯಿ ಮತ್ತು ನಾನು ಇನ್ನು ಮುಂದೆ ಮನೆಯಲ್ಲಿ ಇರುವುದಿಲ್ಲ. ನಿನಗಾಗಿ ಆಹಾರ ಇಟ್ಟಿದ್ದೇನೆ. ಮನೆಗೆ ಬಂದು ತಿನ್ನು ಎಂದು…

Read More

ಮಂಡ್ಯ :ಬಾಲ ಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಬಂಧನ-12 ಎಫ್ ಐಆರ್ ದಾಖಲು.!

ಮಂಡ್ಯ :ಬಾಲ ಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಬಂಧನ-12 ಎಫ್ ಐಆರ್ ದಾಖಲು.! ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಬಾಲ ಗರ್ಭಿಣಿಯರಿಗೆ (18 ವರ್ಷದೊಳಗಿನವರು) ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ನಡೆಸುತ್ತಿದ್ದ ದಂಧೆಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. 31ಕ್ಕೂ ಹೆಚ್ಚು ಬಾಲಕಿಯರಿಗೆ ಅಕ್ರಮ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮೂವರು ವೈದ್ಯರನ್ನು ಬಂಧಿಸಲಾಗಿದೆ ಮತ್ತು 12ಕ್ಕೂ ಹೆಚ್ಚು ಎಫ್‌ಐಆರ್ (FIR) ದಾಖಲಿಸಲಾಗಿದೆ…. news.ashwasurya.in ಅಶ್ವಸೂರ್ಯ/ಮಂಡ್ಯ : ಹನ್ನೆರಡು ಎಫ್‌ಐಆರ್‌ ದಾಖಲಾದ…

Read More

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ.

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ. ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ…

Read More

ಸಾವಿನ ಪುರಾವೆ ಕೇಳಿದ ಬ್ಯಾಂಕ್ ಅಧಿಕಾರಿ.! ತಂಗಿಯ ಅಸ್ಥಿಪಂಜರವನ್ನೇ ಹೊತ್ತು ಬ್ಯಾಂಕಿಗೆ ಬಂದ ಸಹೋದರ.!

ಸಾವಿನ ಪುರಾವೆ ಕೇಳಿದ ಬ್ಯಾಂಕ್ ಅಧಿಕಾರಿ.! ತಂಗಿಯ ಅಸ್ಥಿಪಂಜರವನ್ನೇ ಹೊತ್ತು ಬ್ಯಾಂಕಿಗೆ ಬಂದ ಸಹೋದರ.! news.ashwasurya.in ಅಶ್ವಸೂರ್ಯ/ಒಡಿಶಾ: ಒಡಿಶಾದ ಕಿಯೋಂಜಾರದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಮೃತ ಸಹೋದರಿಯನ್ನೇ ಕರೆತರುವಂತೆ ಸಿಬ್ಬಂದಿ ಒತ್ತಾಯಿಸಿದರೆಂಬ ಕಾರಣಕ್ಕೆ ಹತಾಶೆಗೊಂಡ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರು ಸಮಾಧಿಯಿಂದ ತಂಗಿಯ ಅಸ್ಥಿಪಂಜರವನ್ನು ಹೊರತೆಗೆದು ಬ್ಯಾಂಕಿಗೆ ಹೊತ್ತು ತಂದ ಘಟನೆ ಒಡಿಶಾದ ಮಾಲಿಪೋಸಿ ಶಾಖೆಯಲ್ಲಿ ನಡೆದಿದೆ.50 ವರ್ಷದ ಜೀತು ಮುಂಡಾ ಎಂಬವರು ಎರಡು ತಿಂಗಳ ಹಿಂದೆ ನಿಧನರಾಗಿದ್ದ ತಮ್ಮ ಸಹೋದರಿ ಕಲ್ರಾ ಮುಂಡಾ ಅವರ ಖಾತೆಯಲ್ಲಿದ್ದ…

Read More
Optimized by Optimole
error: Content is protected !!