ಶಿವಮೊಗ್ಗ : ಕುಣಿಕೆಗೆ ಕೊರಳೊಡ್ಡಿದ ಸೊರಬ ಬಿಜೆಪಿ ಮುಖಂಡನ ಪತ್ನಿ ಸಾವು.! ಪತಿ ಬಂಧನ.
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಬಿಜೆಪಿ ಮುಖಂಡನೊಬ್ಬನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಪತ್ನಿ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ… ಶಿವಮೊಗ್ಗ : ಕುಣಿಕೆಗೆ ಕೊರಳೊಡ್ಡಿದ ಸೊರಬ ಬಿಜೆಪಿ ಮುಖಂಡನ ಪತ್ನಿ ಸಾವು.! ಪತಿ ಬಂಧನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.ಹಾವೇರಿಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ನೇಣಿಗೆ ಶರಣಾದ ಮಹಿಳೆ….
