Government Employees : ಸರ್ಕಾರಿ ನೌಕರರಿಗೆ ಹೊಸ ರೂಲ್ಸ್.! ಆಗಸ್ಟ್ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್.
Government Employees : ಸರ್ಕಾರಿ ನೌಕರರಿಗೆ ಹೊಸ ರೂಲ್ಸ್.! ಆಗಸ್ಟ್ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2026ರ ಆಗಸ್ಟ್ 20ರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ತಮ್ಮ ವಾರ್ಷಿಕ ಕಾರ್ಯಕ್ಷಮತೆ ಮೌಲ್ಯಮಾಪನ ವರದಿ (APAR) ಮತ್ತು ಸ್ಥಿರ ಆಸ್ತಿ ಹಾಗೂ ಹೊಣೆಗಾರಿಕೆ ವಿವರ (IPR) ಗಳನ್ನು ಕಡ್ಡಾಯವಾಗಿ e-PAR Application ಮೂಲಕವೇ ಆನ್‌ಲೈನ್‌ನಲ್ಲಿ…
