BIG NEWS : ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 24 ಅಥವಾ 25ಕ್ಕೆ ಪ್ರಕಟ ಸಾಧ್ಯತೆ.
BIG NEWS : ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 24 ಅಥವಾ 25ಕ್ಕೆ ಪ್ರಕಟ ಸಾಧ್ಯತೆ. ಕರ್ನಾಟಕದ 2026ರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳ ಫಲಿತಾಂಶವು ಏಪ್ರಿಲ್ 24 ಅಥವಾ 25 ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಅಧಿಕೃತ ಫಲಿತಾಂಶಗಳನ್ನು karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದು. ಈ ವರ್ಷ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಸದ್ಯದಲ್ಲೇ ಕೊನೆಗೊಳ್ಳಲಿದೆ. ಈ ವರ್ಷದ…
