ಶಿವಮೊಗ್ಗ : ಜೂನ್ 1ರಂದು 1,000 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಚಾಲನೆ ; ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ : ಸಚಿವ ಮಧು ಬಂಗಾರಪ್ಪ..
ಶಿವಮೊಗ್ಗ : ಜೂನ್ 1ರಂದು 1,000 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಚಾಲನೆ ; ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ : ಸಚಿವ ಮಧು ಬಂಗಾರಪ್ಪ.. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ರಾಜ್ಯದಲ್ಲಿ ಜೂನ್ 1ರಂದು 1,000 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ ಶಿಕ್ಷಣ ಇಲಾಖೆಯ…
