ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.!

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಇನ್ನೂ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಲಾಗುತ್ತದೆ ಎಂದು ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.ಸಾಂದರ್ಭಿಕ ರಜೆ ಸಿಗಲಿದೆ.ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಡಾ. ಎಂ.ಎ.ಸಲೀಂ ಸುತ್ತೋಲೆ ಹೊರಡಿಸಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಹುಟ್ಟುಹಬ್ಬ…

Read More

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.ಇದು ಬೇಕಿತ್ತಾ ಸ್ವಾಮಿ.? – ವಿಡಿಯೋ ವೈರಲ್.!

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.! ಇದು ಬೇಕಿತ್ತಾ ಸ್ವಾಮಿ.? ವಿಡಿಯೋ ವೈರಲ್.! ಹೊನ್ನಾವರ ಜನವರಿ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಐತಿಹಾಸಿಕ ಇಡಗುಂಜಿ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತರು ನೀಡುವ ತಟ್ಟೆ ಹಣಕ್ಕಾಗಿ ಅರ್ಚಕರು ಬೀದಿಯಲ್ಲಿ ಕಿತ್ತಾಡಿಕೊಂಡಿರುವ ಘಟನೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೊಡೆದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಸ್ಥಾನದ ಅರ್ಚಕರಾದ ನರಸಿಂಹ ಭಟ್ ಮತ್ತು ರಮಾನಂದ ಭಟ್ ಅವರ…

Read More

ಮಹಾರಾಷ್ಟ್ರ : ತಂದೆಯ ಜೊತೆ ಫ್ಲೈಟ್ ಅಟೆಂಡೆಂಟ್ ಪಿಂಕಿ ಕೊನೆಯ ಮಾತು.! ಅಪ್ಪ ನಾನು ಡಿಸಿಎಂ ಅಜಿತ್ ಪವಾರ್ ಜೋತೆ ವಿಮಾನದಲ್ಲಿ ಹೋಗುತ್ತಿದೇನೆ: ನಾಳೆ ಊರಿಗೆ ಬಂದು ಮಾತನಾಡುತ್ತಾನೆ..

ಮಹಾರಾಷ್ಟ್ರ : ತಂದೆಯ ಜೊತೆ ಫ್ಲೈಟ್ ಅಟೆಂಡೆಂಟ್ ಪಿಂಕಿ ಕೊನೆಯ ಮಾತು.!ಅಪ್ಪ ನಾನು ಡಿಸಿಎಂ ಅಜಿತ್ ಪವಾರ್ ಜೋತೆ ವಿಮಾನದಲ್ಲಿ ಹೋಗುತ್ತಿದೇನೆ : ನಾಳೆ ಊರಿಗೆ ಬಂದು ಮಾತನಾಡುತ್ತಾನೆ.. news.ashwasurya.in ಅಶ್ವಸೂರ್ಯ/ಮುಂಬೈ : ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಾರಾಮತಿಯಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಅವರೊಂದಿಗೆ ವಿಮಾನದಲ್ಲಿದ್ದ ಪೈಲಟ್, ಫ್ಲೈಟ್ ಅಟೆಂಡೆಂಟ್ ಇಬ್ಬರು ಭದ್ರತಾ ಸಿಬ್ಬಂದಿಗಳು ಸೇರಿ 6 ಜನರು ದುರ್ಮರಣ ಹೊಂದಿದ್ದಾರೆ. ವಿಮಾನದಲ್ಲಿ ಫ್ಲೈಟ್ ಅಟೆಂಡೆಂಟ್ ಆಗಿದ್ದ ಪಿಂಕಿ ಮಾಲಿ ತನ್ನ…

Read More

ಮಡಿಕೇರಿ : ರಾಸಲೀಲೆ ವಿಡಿಯೋ ವೈರಲ್.! ಕೊಡಗಿನ ಯುವಕನ ಬಂಧನ. ರಾಜಕಾರಣಿಗಳ ಪುತ್ರಿಯರು ಸೇರಿ ಹಲವು ಯುವತಿಯರೊಂದಿಗೆ ಯುವಕನ ರಾಸಲೀಲೆ.!

ಮಡಿಕೇರಿ : ರಾಸಲೀಲೆ ವಿಡಿಯೋ ವೈರಲ್.! ಕೊಡಗಿನ ಯುವಕನ ಬಂಧನ. ರಾಜಕಾರಣಿಗಳ ಪುತ್ರಿಯರು ಸೇರಿ ಹಲವು ಯುವತಿಯರೊಂದಿಗೆ ಯುವಕನ ರಾಸಲೀಲೆ.! news.ashwasurya.in ಅಶ್ವಸೂರ್ಯ/ಕೊಡಗು : ಯುವಕನೊಬ್ಬ ರಾಜಕಾರಣಿಗಳ ಪುತ್ರಿಯರು ಸೇರಿದಂತೆ ಹಲವು ಯುವತಿಯರೊಂದಿಗೆ ರಾಸಲೀಲೆ ನಡೆಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋಗಳು ವೈರಲ್ ಆಗಿದೆ. ಕೊಡಗು ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು ಈ ರಾಸಲೀಲೆ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸಂಚಲನ ಮಾಡಿದೆ.ರಾಸಲೀಲೆ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ರಾಸಲೀಲೆ…

Read More

ಬೆಂಗಳೂರು : ಜ್ಞಾನಭಾರತಿ ಇನ್ಸ್ಪೆಕ್ಟರ್ ಸಸ್ಪೆಂಡ್ ಬೆನ್ನಲ್ಲೇ ‘ಹವಾಲಾ’ ಸ್ಫೋಟ: 1.05 ಕೋಟಿ ಹಣದ ಜಾಲದಲ್ಲಿ ಸಿಲುಕಿದ್ರಾ ರವಿ?

ಬೆಂಗಳೂರು : ಜ್ಞಾನಭಾರತಿ ಇನ್ಸ್ಪೆಕ್ಟರ್ ಸಸ್ಪೆಂಡ್ ಬೆನ್ನಲ್ಲೇ ‘ಹವಾಲಾ’ ಸ್ಫೋಟ: 1.05 ಕೋಟಿ ಹಣದ ಜಾಲದಲ್ಲಿ ಸಿಲುಕಿದ್ರಾ ರವಿ.? news.ashwasurya.in ಅಶ್ವಸೂರ್ಯ/ಬೆಂಗಳೂರು : ಜ್ಞಾನಭಾರತಿ ಇನ್ಸ್ಪೆಕ್ಟರ್ ರವಿ ಅವರ ಅಮಾನತು ಪ್ರಕರಣ ಇದೀಗ ಹವಾಲಾ ಹಣದ ನಂಟಿನಿಂದ ಹೊಸ ತಿರುವು ಪಡೆದುಕೊಂಡಿದೆ. ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡ ಕಾರ್ಯಾಚರಣೆಯಲ್ಲಿ ವ್ಯಾಪ್ತಿ ಮೀರಿ ವರ್ತಿಸಿದ್ದು ಮತ್ತು ಹಣ ದುರ್ಬಳಕೆಯ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.ಕೇವಲ ಕೊಲೆ ಪ್ರಕರಣದ ತನಿಖೆಯಲ್ಲಿ ವಿಳಂಬ ಎಂಬ ಕಾರಣಕ್ಕೆ…

Read More

ಧಾರವಾಡ : ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು.! ಪಿಜಿಗೆ ಸೇರಿ 2 ವರಾದಲ್ಲಿ ಆತ್ಮಹತ್ಯೆಗೆ ಶರಣು.! ಕಾರಣವೇನು.?

ಧಾರವಾಡ : ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು.! ಪಿಜಿಗೆ ಸೇರಿ 2 ವರಾದಲ್ಲಿ ಆತ್ಮಹತ್ಯೆಗೆ ಶರಣು.! ಕಾರಣವೇನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಧಾರವಾಡದ ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ ಎಂಬ ಯುವತಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೋಷಕರು ಮಗಳನ್ನು ಭೇಟಿಯಾಗಿ ತೆರಳಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ವಿದ್ಯಾಕಾಶಿ ಧಾರವಾಡದಲ್ಲಿ ಮತ್ತೊಂದು ಆಘಾತಕಾರಿ ಘಟನೆ…

Read More
Optimized by Optimole
error: Content is protected !!