ಬೆಂಗಳೂರು : ಸ್ಪಾ ಮತ್ತು ಮನೆಗಳಲ್ಲಿ ನೆಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ದಾಳಿ: ಮೂವರು ಮಹಿಳೆಯರು ಸೇರಿ ನಾಲ್ವರ ಬಂಧನ.!
ಬೆಂಗಳೂರು : ಸ್ಪಾ ಮತ್ತು ಮನೆಗಳಲ್ಲಿ ನೆಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ದಾಳಿ: ಮೂವರು ಮಹಿಳೆಯರು ಸೇರಿ ನಾಲ್ವರ ಬಂಧನ.! news.ashwasurya.in ಅಶ್ವಸೂರ್ಯ/ ಬೆಂಗಳೂರು: ಸ್ಪಾ ಹಾಗೂ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.ಬೆಂಗಳೂರಿನ ಬಾಗಲಗುಂಟೆ, ಬ್ಯಾಡರಹಳ್ಳಿ, ಹೆಚ್ಎಎಲ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆರು ಜನ ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.ಮಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಸ್ಪಾ ಹೆಸರಿನಲ್ಲಿ…
