ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.!
ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.! ದಿನಾಂಕ 27-03-2026 ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್‌ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದಿತ್ತು. ಕೃತ್ಯದ ಬಳಿಕ ಆರೋಪಿಗಳು ಬಳಸಿದ್ದ ಕಾರನ್ನು ಬಂಟ್ವಾಳದ ಬುಡೋಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು… news.ashwasurya.in ಅಶ್ವಸೂರ್ಯ/ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್…
