ಬೆಂಗಳೂರು : ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಪಡಿಸಲು ಹೈಕೋರ್ಟ್ ನಿರಾಕರಣೆ. ಬಿಗಿ ಆಯ್ತಾ ಕಾನೂನಿನ ಕುಣಿಕೆ.!
ಬೆಂಗಳೂರು : ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಪಡಿಸಲು ಹೈಕೋರ್ಟ್ ನಿರಾಕರಣೆ. ಬಿಗಿ ಆಯ್ತಾ ಕಾನೂನಿನ ಕುಣಿಕೆ.! ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರವೆಸಗಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಮಾರ್ಚ್ 2026 ರಲ್ಲಿ ಅಮಾನತುಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಹಿಳೆಯರು ನೀಡಿದ ದೂರುಗಳ ಆಧಾರದ ಮೇಲೆ ಕೇಸ್ ದಾಖಲಾಗಿದ್ದು, ಅತ್ಯಾಚಾರ ಆರೋಪದ ಎಫ್‌ಐಆರ್ (FIR) ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ… ಅಶ್ವಸೂರ್ಯ/ಬೆಂಗಳೂರು : ಶಾಲೆಯೊಂದರ…
