ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ.ಇತನ ಮೇಲಿದೆ 31 ಪ್ರಕರಣಗಳು.!
ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ.ಇತನ ಮೇಲಿದೆ 31 ಪ್ರಕರಣಗಳು.! news.ashwasurya.in ಅಶ್ವಸೂರ್ಯ/ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯ ವೇಳೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಬಂಧಿಸಲಾಗಿದೆ.ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀನ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಖೈದಿಗಳ…
