✨ T20 world cup, IND vs PAK: ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್ ಪಾಕಿಸ್ತಾನಕ್ಕೆ ಹೀನಾಯ ಸೋಲು ಭಾರತ ಸೂಪರ್-8ರ ಘಟ್ಟಕ್ಕೆ.!
No hand shake again …👍 ✨ T20 world cup, IND vs PAK: ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್ ಪಾಕಿಸ್ತಾನಕ್ಕೆ ಹೀನಾಯ ಸೋಲು ಭಾರತ ಸೂಪರ್-8 ಘಟ್ಟಕ್ಕೆ.! ಶ್ರೀಲಂಕಾದ ಕೊಲಂಬೊದ ಪ್ರೇಮದಾಸ್ ಕ್ರಿಕೆಟ್ ಅಂಗಳದಲ್ಲಿ ಪಾಕಿಸ್ತಾನ ತಂಡದ ನಾಯಕ ಟಾಸ್ ಗೆದ್ದು ಭಾರತ ತಂಡಕ್ಕೆ ಬ್ಯಾಟಿಂಗ್ ಗೆ ಆಹ್ವಾನಿಸಿದರು ಭಾರತ ತಂಡ ಶಿಸ್ತು ಬದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿಮಾಡಿ ತನ್ನ ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ನಿರೀಕ್ಷೆಗಿಂತಲು ಸುಲಭವಾಗಿ ಪಾಕಿಸ್ತಾನ ತಂಡವನ್ನು ಸೋಲಿಸಿ…
