ನವದೆಹಲಿ : ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್‌ಗೆ ನಿರಾಸೆ.
ನವದೆಹಲಿ : ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್‌ಗೆ ನಿರಾಸೆ. news.ashwasurya.in ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದ್ದು ಶಾಸಕನಾಗುವ ಕನಸುಕಂಡಿದ್ದ ಜೀವರಾಜ್‌ಗೆ ನಿರಾಸೆಯಾಗಿದೆ…. ಅಶ್ವಸೂರ್ಯ/ನವದೆಹಲಿ/ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ…
